ಈ ನಿಯಂತ್ರಣವನ್ನು ಮಾರ್ಪಡಿಸುವುದರಿಂದ ಈ ಪುಟವು ಸ್ವಯಂಚಾಲಿತವಾಗಿ ಅಪ್‌ಡೇಟ್ ಆಗುತ್ತದೆ

iPadನಲ್ಲಿನ ನಕ್ಷೆ ಆ್ಯಪ್‌ನಲ್ಲಿ ಇತ್ತೀಚಿನ ಮಾರ್ಗ ನಿರ್ದೇಶನಗಳನ್ನು ಡಿಲೀಟ್ ಮಾಡುವುದು

ನೀವು ಇತ್ತೀಚೆಗೆ ನೋಡಿದ ಮಾರ್ಗ ನಿರ್ದೇಶನಗಳನ್ನು ಡಿಲೀಟ್ ಮಾಡಬಹುದು.

  1. ನಿಮ್ಮ iPadನಲ್ಲಿ ನಕ್ಷೆ ಆ್ಯಪ್‌ಗೆ ಹೋಗಿ.

  2. ಇತ್ತೀಚಿನವು ಎಂಬಲ್ಲಿಗೆ ಹೋಗಲು ಕೆಳಕ್ಕೆ ಸ್ಕ್ರೋಲ್ ಮಾಡಿ, ನಂತರ ಈ ಕೆಳಗಿನವುಗಳಲ್ಲಿ ಒಂದನ್ನು ಮಾಡಿ:

    • ಒಂದೇ ಐಟಮ್ ಅನ್ನು ಡಿಲೀಟ್ ಮಾಡಿ: ಇನ್ನಷ್ಟು ಬಟನ್ ಅನ್ನು ಟ್ಯಾಪ್ ಮಾಡಿ, ನಂತರ ತೆರವುಗೊಳಿಸಿ ಎಂಬುದನ್ನು ಟ್ಯಾಪ್ ಮಾಡಿ.

    • ಎಲ್ಲಾ ಇತ್ತೀಚಿನದನ್ನು ಡಿಲೀಟ್ ಮಾಡಿ: ಇತ್ತೀಚಿನವುಗಳು ಎಂಬುದನ್ನು ಟ್ಯಾಪ್ ಮಾಡಿ, ನಂತರ ತೆರವುಗೊಳಿಸಿ ಎಂಬುದನ್ನು ಟ್ಯಾಪ್ ಮಾಡಿ.

Morty Proxy This is a proxified and sanitized view of the page, visit original site.
ಉಪಯುಕ್ತವಾಗಿದೆಯೇ?
ಅಕ್ಷರ ಮಿತಿ: 250
ಗರಿಷ್ಠ ಅಕ್ಷರ ಮಿತಿಯು 250 ಆಗಿದೆ.
ನಿಮ್ಮ ಫೀಡ್‌ಬ್ಯಾಕ್‌ಗಾಗಿ ಧನ್ಯವಾದಗಳು.
Morty Proxy This is a proxified and sanitized view of the page, visit original site.