ಈ ನಿಯಂತ್ರಣವನ್ನು ಮಾರ್ಪಡಿಸುವುದರಿಂದ ಈ ಪುಟವು ಸ್ವಯಂಚಾಲಿತವಾಗಿ ಅಪ್‌ಡೇಟ್ ಆಗುತ್ತದೆ

iPhone 11

iPhone 11ನಲ್ಲಿ ಕ್ಯಾಮರಾಗಳು, ಬಟನ್‌ಗಳು ಮತ್ತು ಇತರ ಅಗತ್ಯ ಹಾರ್ಡ್‌ವೇರ್ ಫೀಚರ್‌ಗಳು ಎಲ್ಲಿವೆ ಎಂಬುದನ್ನು ತಿಳಿಯಿರಿ.

iPhone 11ನ ಮುಂಭಾಗದ ನೋಟ. ಮುಂಬದಿಯ ಕ್ಯಾಮರಾ ಮೇಲಿನ ಮಧ್ಯಭಾಗದಲ್ಲಿದೆ. ಬಲಭಾಗದಲ್ಲಿ, ಮೇಲಿನಿಂದ ಕೆಳಕ್ಕೆ, ಸೈಡ್ ಬಟನ್ ಮತ್ತು ಸಿಮ್ ಟ್ರೇ ಇವೆ. Lightning ಕನೆಕ್ಟರ್ ಕೆಳಭಾಗದಲ್ಲಿದೆ. ಎಡಭಾಗದಲ್ಲಿ, ಕೆಳಗಿನಿಂದ ಮೇಲಕ್ಕೆ, ವಾಲ್ಯೂಮ್ ಬಟನ್‌ಗಳು ಮತ್ತು ರಿಂಗ್/ನಿಶ್ಯಬ್ದ ಸ್ವಿಚ್ ಇವೆ.

1 ಮುಂಬದಿ ಕ್ಯಾಮರಾ

2 ಸೈಡ್ ಬಟನ್

3 ಸಿಮ್ ಟ್ರೇ

4 Lightning ಕನೆಕ್ಟರ್

5 ವಾಲ್ಯೂಮ್ ಬಟನ್‌ಗಳು

6 ರಿಂಗ್/ನಿಶ್ಯಬ್ದ ಸ್ವಿಚ್

Phone 11ನ ಹಿಂಬದಿಯ ನೋಟ. ಹಿಂಬದಿಯ ಕ್ಯಾಮರಾಗಳು ಮತ್ತು ಫ್ಲ್ಯಾಶ್ ಮೇಲಿನ ಎಡಭಾಗದಲ್ಲಿವೆ.

7 ಹಿಂಬದಿಯ ಕ್ಯಾಮರಾಗಳು

8 ಫ್ಲ್ಯಾಶ್

Morty Proxy This is a proxified and sanitized view of the page, visit original site.
ಉಪಯುಕ್ತವಾಗಿದೆಯೇ?
ಅಕ್ಷರ ಮಿತಿ: 250
ಗರಿಷ್ಠ ಅಕ್ಷರ ಮಿತಿಯು 250 ಆಗಿದೆ.
ನಿಮ್ಮ ಫೀಡ್‌ಬ್ಯಾಕ್‌ಗಾಗಿ ಧನ್ಯವಾದಗಳು.
Morty Proxy This is a proxified and sanitized view of the page, visit original site.